ರಾಜ್ಯದಲ್ಲಿ ಇಂದು 11 ಹೊಸ ಕೊರೋನಾ ಕೇಸ್ ಪತ್ತೆ!!

ಬೆಂಗಳೂರು :

      ರಾಜ್ಯದಲ್ಲಿ ಇಂದು 11 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 576 ಕ್ಕೆ ಏರಿಕೆಯಾಗಿದೆ.

    ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಮಂಡ್ಯ ಜಿಲ್ಲೆಯಲ್ಲಿ 8 ಜನರಿಗೆ ಮತ್ತು ಬೆಳಗಾವಿಯ ರಾಯಭಾಗದ ಮೂವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.

 

ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆಯಾಗುವ ಮೂಲಕ, 600ರ ಸಮೀಪಕ್ಕೆ ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap