ರಾಜ್ಯದಲ್ಲಿ ಒಂದೇ ದಿನ 12 ಜನರಿಗೆ ಕೊರೋನಾ ಪಾಸಿಟಿವ್!!

ಬೆಂಗಳೂರು :      ರಾಜ್ಯದಲ್ಲಿ ಇಂದು ಕೂಡಾ ಕೊರೊನಾ ಸೋಂಕಿನ ಸರಣಿ ಮುಂದುವರೆದಿದ್ದು, ರಾಜ್ಯದಲ್ಲಿ ಇಂದು ಒಂದೇ ದಿನ 12 ಜನರಿಗೆ ಕೊರೊನಾ ವೈರಸ್ ತಗುಲಿರುವುದು ದೃಢವಾಗಿದೆ.       ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಲಬುರ್ಗಿಯ ಇಬ್ಬರಿಗೆ, ವಿಜಯಪುರದ ಒಬ್ಬರಿಗೆ, ಧಾರವಾಡದ ಒಬ್ಬರಿಗೆ, ಬೆಳಗಾವಿಯ ಒಬ್ಬರಿಗೆ, ಮೈಸೂರಿನ ಮೂವರಿಗೆ, ಬಾಗಲಕೋಟೆಯ ಇಬ್ಬರಿಗೆ, ಗದಗ ಒಬ್ಬರಿಗೆ ಮತ್ತು ಮಂಡ್ಯದ ಒಬ್ಬರಿಗೆ ಸೇರಿ ರಾಜ್ಯದ … Continue reading ರಾಜ್ಯದಲ್ಲಿ ಒಂದೇ ದಿನ 12 ಜನರಿಗೆ ಕೊರೋನಾ ಪಾಸಿಟಿವ್!!