ಬೆಂಗಳೂರು:
ರಾಜ್ಯದಲ್ಲಿ ಇಂದು ಬರೋಬ್ಬರಿ 122 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 2405 ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಯಾದಗಿರಿ 14, ದಾವಣಗೆರೆ 11, ಬೀದರ್ 10 , ಹಾಸನ 13, ದಕ್ಷಿಣ ಕನ್ನಡ 3, ಚಿತ್ರದುರ್ಗ 20, ಬೆಂಗಳೂರು ನಗರ-2, ಬೆಳಗಾವಿ 13, ಉಡುಪಿ 3, ವಿಜಯಪುರ 5, ಕೋಲಾರ 2, ಬಾಗಲಕೋಟೆ, ಚಿಕ್ಕಬಳ್ಳಾಪುರ, ಕೊಪ್ಪಳ, ಬಳ್ಳಾರಿಯಲ್ಲಿ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ.
122 new #COVID19 cases and 1 death reported in Karnataka between 5 pm yesterday and 12 pm today. Total number of cases in the state is now at 2405, including 1596 active cases & 45 deaths (2 due to 'non-COVID19' cause): State Health Department pic.twitter.com/XKkkWyckwk
— ANI (@ANI) May 27, 2020
ಈ ಮೂಲಕ ಕರ್ನಾಟಕದಲ್ಲಿ ಇಂದು 122ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಕೊರೊನಾ ಸೋಂಕಿತರ ಸಂಖ್ಯೆ 2405ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ