ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 127 ಕ್ಕೆ ಏರಿಕೆ!!!

ಬೆಂಗಳೂರು :       ರಾಜ್ಯದಲ್ಲಿ ಇಂದು ಬರೋಬ್ಬರಿ 127 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲುವ ಮೂಲಕ ರಾಜ್ಯದ ಜನತೆಯಲ್ಲಿ ಆತಂಕವನ್ನುಂಟು ಮಾಡಿದೆ.       ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಮಂಡ್ಯದಲ್ಲೇ 51 ಕೇಸ್​ಗಳು, ದಾವಣಗೆರೆಯಲ್ಲಿ 19, ಶಿವಮೊಗ್ಗದಲ್ಲಿ 12 ಹಾಗೂ ಕಲಬುರಗಿಯಲ್ಲಿ 11 ಪ್ರಕರಣ, ಉಳಿದಂತೆ ಬೆಂಗಳೂರು-5, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ತಲಾ 4 ಮಂದಿಗೆ ಪಾಸಿಟಿವ್​​, ಹಾಸನ-3, … Continue reading ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 127 ಕ್ಕೆ ಏರಿಕೆ!!!