ಕೊರೋನಾ : ರಾಜ್ಯದಲ್ಲಿಂದು 178 ಮಂದಿಗೆ ಸೋಂಕು!!

ಬೆಂಗಳೂರು :

      ರಾಜ್ಯದಲ್ಲಿಂದು  ಬರೋಬ್ಬರಿ 178 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 2711 ಕ್ಕೆ ಏರಿಕೆಯಾಗಿದೆ.

      ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, 

     ಒಟ್ಟು ಪ್ರಕರಣಗಳ ಪೈಕಿ 1793 ಕೇಸ್​ ಆ್ಯಕ್ಟಿವ್​ ಆಗಿದ್ದು, 869 ಮಂದಿ ಗುಣಮುಖರಾಗಿ ಡಿಸ್ಚಾರ್ಚ್ ಆಗಿದ್ದಾರೆ. ​

      ಈ ಮೂಲಕ ಕರ್ನಾಟಕದಲ್ಲಿ ಇಂದು 178 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಕೊರೊನಾ ಸೋಂಕಿತರ ಸಂಖ್ಯೆ 2711 ಕ್ಕೆ ಏರಿಕೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap