ತುಮಕೂರು ಸೇರಿ ರಾಜ್ಯದಲ್ಲಿ ಇಂದು 18 ಮಂದಿಗೆ ಕೊರೊನಾ ಸೋಂಕು!!

ಬೆಂಗಳೂರು : 

      ರಾಜ್ಯದಲ್ಲಿ ಇಂದು 18 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 463  ಕ್ಕೆ ಏರಿಕೆಯಾಗಿದೆ.

     ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಂಗಳೂರು – 11, ತುಮಕೂರು- 01, ಬೆಳಗಾವಿ-02, ವಿಜಯಪುರ-01, ಬಾಗಲಕೋಟೆ-02 ಮತ್ತು ಚಿಕ್ಕಬಳ್ಳಾಪುರ-01 ಕೊರೋನಾ ಸೋಂಕು ಪತ್ತೆಯಾಗಿದೆ.

      ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 463 ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap