ಶಿರಾ : ಲಾರಿಗೆ ಲಾರಿ ಡಿಕ್ಕಿ ; ಇಬ್ಬರೂ ಚಾಲಕರ ಸಾವು!!

ಶಿರಾ : 

       ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿಗಳ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಶಿರಾ ತಾಲೂಕಿನ ದೊಡ್ಡ ಆಲದ ಮರದ ಬಳಿ ನಡೆದಿದೆ.

       ದೊಡ್ಡ ಆಲದ ಮರದ ಬಳಿ ಇಂದು ಮುಂಜಾನೆ ಒಂದು ಲಾರಿ ಹಾಳಾಗಿ ರಿಪೇರಿಗಾಗಿ ನಿಂತಿತ್ತು. ಆ ಲಾರಿಗೆ ಹಿಂಬದಿಯಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಇಬ್ಬರೂ ಲಾಋಇ ಚಾಲಕರು ಮೃತಪಟ್ಟಿದ್ದು ಇನ್ನೋರ್ವನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

       ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap