ಪಿಯು ವೇಳಾಪಟ್ಟಿ ಪ್ರಕಟ!!

ಬೆಂಗಳೂರು:

      ಕರ್ನಾಟಕ ಪದವಿಪೂರ್ವ ಪರೀಕ್ಷೆಗಳ ಅಂತಿಮ ವೇಳಾ ಪಟ್ಟಿ ಪ್ರಕಟವಾಗಿದೆ. ಮಾರ್ಚ್ 1ರಿಂದ 18ವರೆಗೆ ಪರೀಕ್ಷೆ ನಡೆಯಲಿವೆ ಎಂದು ಪಿಯು ಮಂಡಳಿ ತಿಳಿಸಿದೆ.

      ಭೌತಶಾಸ್ತ ಮತ್ತು ಅರ್ಥಶಾಸ್ತ್ರದಿಂದ ಪ್ರಾರಂಭವಾಗುವ ಪರೀಕ್ಷೆಗಳು ಮಾರ್ಚ್ 18ರಂದು ಇಂಗ್ಲೀಷ್ ಪರೀಕ್ಷೆ ಮೂಲಕ ಮುಕ್ತಾಯವಾಗಲಿವೆ.

ಪಿಯುಸಿ ಪರೀಕ್ಷೆ ವೇಳಾಪಟ್ಟಿ :

ಮಾರ್ಚ್ 1: ಭೌತಶಾಸ್ತ್ರ ಮತ್ತು ಅರ್ಥಶಾಸ್ತ್ರ

ಮಾರ್ಚ್ 5: ಪ್ರಥಮ ಭಾಷೆ

ಮಾರ್ಚ್ 7: ಐಚ್ಛಿಕ ಕನ್ನಡ, ಗಣಿತ ಮತ್ತು ಅಕೌಂಟೆನ್ಸಿ

ಮಾರ್ಚ್ 9: ರಾಜ್ಯಶಾಸ್ತ್ರ ಮತ್ತು ಸ್ಟಾಟಿಸ್ಟಿಕ್ಸ್ (ಅಂಕಿಶಾಸ್ತ್ರ)

ಮಾರ್ಚ್ 11: ಸಮಾಜಶಾಸ್ತ್ರ, ರಾಸಾಯನಿಕ ಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್

ಮಾರ್ಚ್ 13: ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್

ಮಾರ್ಚ್ 14: ಇತಿಹಾಸ, ಜೀವಶಾಸ್ತ್ರ, ಬೇಸಿಕ್ ಮ್ಯಾಥ್ಸ್

ಮಾರ್ಚ್ 16: ಕನ್ನಡ

ಮಾರ್ಚ್ 18: ಇಂಗ್ಲೀಷ್

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap