ರಾಜ್ಯದಲ್ಲಿ ಇಂದು ಒಂದೇ ದಿನ 23 ಕೊರೊನಾ ಪ್ರಕರಣ ಪತ್ತೆ!!

ಬೆಂಗಳೂರು :

      ರಾಜ್ಯದಲ್ಲಿ ಇಂದು 23 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ  1079 ಕ್ಕೆ ಏರಿಕೆಯಾಗಿದೆ.

      ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದಲ್ಲಿ 14, ಹಾಸನ 3, ಬಾಗಲಕೋಟೆ, ಮಂಡ್ಯ, ಉಡುಪಿ, ಧಾರವಾಡ, ದಾವಣಗೆರೆ ಹಾಗೂ ಬಳ್ಳಾರಿಯಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ.

      ಈ ಮೂಲಕ ಕರ್ನಾಟಕದಲ್ಲಿ ಇಂದು 23 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಕೊರೊನಾ ಸೋಂಕಿತರ ಸಂಖ್ಯೆ  1079 ಕ್ಕೆ ಏರಿಕೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap