ಕೋಲಾರ :
ಕಾಲುವೆ ನೀರಿನಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಕುಂಬಾರಪಾಳ್ಯ ರೈಲ್ವೆ ಅಂಡರ್ ಪಾಸ್ ಬಳಿ ನಡೆದಿದೆ.
ಮೃತ ಮಕ್ಕಳನ್ನು ಮೋಹಿಕಾ (8), ಸಾದಿಕ್ (12) ಮತ್ತು ಫಯಾಜ್ (7) ಎಂದು ಗುರುತಿಸಲಾಗಿದೆ.
ಕಾಲುವೆಯಲ್ಲಿ ಆಟವಾಡುವಾಗ ನೀರಿನಲ್ಲಿ ಮುಳುಗಿ ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/10/Kaluve-water-death.jpg)