ಬಳ್ಳಾರಿ : ಮೂವರು ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್!!!

ಬಳ್ಳಾರಿ :

     ಜಿಲ್ಲೆಯ ಜನತೆಗೆ ಶುಭ ಸುದ್ದಿಯೊಂದು ಸಿಕ್ಕಿದ್ದು, 9 ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬುಧವಾರ ರಾತ್ರಿ ಬಿಡುಗಡೆಯಾಗಿದ್ದಾರೆ. 

      ಏಪ್ರಿಲ್ 22 ರಂದು ಕೊರೊನಾ ಸೋಂಕು ದೃಢಪಟ್ಟ  89 , 91 ಮತ್ತು 141 ನೇ ಸೋಂಕಿತರು ಡಿಸ್ಚಾರ್ಜ್ ಆಗಿದ್ದು, ಅವರನ್ನ ಚಪ್ಪಾಳೆ ತಟ್ಟುವ ಮೂಲಕ ಆಸ್ಪತ್ರೆ ಸಿಬ್ಬಂದಿ ಮತ್ತು ಜಿಲ್ಲಾಡಳಿತ ಬೀಳ್ಕೊಟ್ಟಿದೆ.

      ಇನ್ನು ಡಿಸ್ಚಾರ್ಜ್​​ ಆದವರು ತಮ್ಮ ಆರೋಗ್ಯ ಸುಧಾರಣೆಗೆ ಸಹಾಯ ಮಾಡಿದ ಆಸ್ಪತ್ರೆ ಸಿಬ್ಬಂದಿಗೆ ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap