
ಕಾರಿನಲ್ಲಿ 4 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, 3 ಮಂದಿ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿರುವ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನ ಚಾಲಕನ ಅಜಾಗರೂಕತೆಯಿಂದ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ನಿದ್ದೆ ಮಂಪರಿನಲ್ಲಿದ್ದ ಚಾಲಕ, ಏಕಾಏಕಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
