ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 3 ಕೊರೊನಾ ವೈರಸ್ ಸೋಂಕು ಪತ್ತೆಯಾಗಿವೆ.
ಹೌದು, ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ ಮತ್ತೆ 3 ಕೊರೊನಾ ಸೋಂಕು ಪತ್ತೆಯಾಗಿವೆ ಎಂದು ಹೇಳಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಪೀಡಿತರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ