ಬೆಂಗಳೂರು :
ರಾಜ್ಯದಲ್ಲಿ ಇಂದು 36 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 789 ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ದಾವಣಗೆರೆ 06, ಬೆಂಗಳೂರು 12, ತುಮಕೂರು 01, ವಿಜಯಪುರ 01, ಬೀದರ್ 02, ದಕ್ಷಿಣ ಕನ್ನಡ 03, ಉತ್ತರ ಕನ್ನಡ 07, ಚಿತ್ರದುರ್ಗ ಮೂವರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.
ಕೋವಿಡ್19: ಬೆಳಗಿನ ವರದಿ
ಒಟ್ಟು ಪ್ರಕರಣಗಳು: 789
ಮೃತಪಟ್ಟವರು: 30
ಗುಣಮುಖರಾದವರು: 379
ಹೊಸ ಪ್ರಕರಣಗಳು: 36#KarnatakaFightsCorona #IndiaFightsCorona pic.twitter.com/Q7cNrVwaw8— B Sriramulu (@sriramulubjp) May 9, 2020
ಈ ಮೂಲಕ 36 ಜನರಿಗೆ ಕೊರೋನಾ ಸೋಂಕು ತಗುಲಿ, ಕೊರೋನಾ ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ