ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : 4 ನೇ ಶನಿವಾರ ರಜೆ!!!

ಬೆಂಗಳೂರು:       ಎರಡನೇ ಶನಿವಾರದ ಜೊತೆಗೆ ನಾಲ್ಕನೇ ಶನಿವಾರವೂ ರಜೆ ಸಿಗಲಿದ್ದು, ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲಾಗಿದೆ.       ಹೌದು, ಸರ್ಕಾರಿ ನೌಕರರ ರಜೆ ದಿನ ಕುರಿತಂತೆ ಸಚಿವ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದ್ದು, ಸರ್ಕಾರಿ ನೌಕರರಿಗೆ 4 ನೇ ಶನಿವಾರವೂ ರಜೆ ಘೋಷಿಸುವಂತೆ ಶಿಫಾರಸ್ಸು ಮಾಡಲಾಗಿತ್ತು. ಈ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅನುಮೋದನೆ ನೀಡಿದ್ದಾರೆ.       ಈ ಪ್ರಸ್ತಾವನೆಗೆ … Continue reading ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : 4 ನೇ ಶನಿವಾರ ರಜೆ!!!