ರಾಜ್ಯದಲ್ಲಿ ಇಂದು ಬರೋಬ್ಬರಿ 45 ಮಂದಿಗೆ ಕೊರೊನಾ ಪಾಸಿಟಿವ್!!

ಬೆಂಗಳೂರು :

      ರಾಜ್ಯದಲ್ಲಿ ಇಂದು ಬರೋಬ್ಬರಿ 46 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ  750 ಕ್ಕೆ ಏರಿಕೆಯಾಗಿದೆ.

      ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಭಟ್ಕಳದಲ್ಲಿ-12, ಬೆಳಗಾವಿ ಜಿಲ್ಲೆಯಲ್ಲಿ 11, ದಾವಣಗೆರೆ ಜಿಲ್ಲೆಯಲ್ಲಿ 14 ಬೆಂಗಳೂರಿನಲ್ಲಿ 7, ಬಳ್ಳಾರಿಯ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. 

     ಈ ಮೂಲಕ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. ಒಂದೇ ದಿನ ಇಷ್ಟು ಏಕಾಏಕಿ ಸೋಂಕಿತರ ಸಂಖ್ಯೆ ಕಂಡುಬಂದಿರುವುದು ಇದೇ ಮೊದಲು ಎಂದು ಅಂದಾಜಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap