ಬೆಂಗಳೂರು :
ಎಸ್.ಷಡಕ್ಷರಿ ಅವರು ರಚಿಸಿರುವ ‘ಕ್ಷಣ ಹೊತ್ತು ಆಣಿ ಮುತ್ತು’ಪುಸ್ತಕದ ಎಂಟನೇ ಭಾಗವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಲೋಕಾರ್ಪಣೆ ಮಾಡಿದರು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆಹಾರ ಸಚಿವ ಕೆ.ಗೋಪಾಲಯ್ಯ, ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್, ವಿಜಯ ಕರ್ನಾಟಕ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ