ತುಮಕೂರು : ಭೀಕರ ಬಸ್ ಅಪಘಾತ : 5 ಮಂದಿ ಸಾವು!!!

ತುಮಕೂರು :      ಖಾಸಗಿ ಬಸ್ ಒಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 5 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಧಾರುಣ ಘಟನೆ ಕೊರಟಗೆರೆ ತಾಲ್ಲೂಕಿನ ಜೆಟ್ಟಿ ಅಗ್ರಹಾರ ಬಳಿ ನಡೆದಿದೆ.     ಪಾವಗಡದಿಂದ ತುಮಕೂರು ಕಡೆ ಬರುತ್ತಿದ್ದ ವಿಜಯಲಕ್ಷ್ಮೀ ಎಂಬ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಇನ್ನು 20 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡಿರುವವರನ್ನು ಕೊರಟಗೆರೆ ಮತ್ತು ತುಮಕೂರು ಸರಕಾರಿ ಆಸ್ಪತ್ರೆಗೆ … Continue reading ತುಮಕೂರು : ಭೀಕರ ಬಸ್ ಅಪಘಾತ : 5 ಮಂದಿ ಸಾವು!!!