ಲಾರಿ – ಕಾರು ಡಿಕ್ಕಿ : ಒಂದೇ ಕುಟುಂಬದ ಐವರ ಸಾವು!!!

ಸುರೇಂದ್ರನಗರ :

      ಲಾರಿ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಸುರೇಂದ್ರ ನಗರ ಜಿಲ್ಲೆಯಲ್ಲಿ ಸಂಭವಿಸಿದೆ.

      ಸೋಮನಾಥನ ದರ್ಶನ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ಒಟ್ಟು ಐವರು ಸಾವನ್ನಪ್ಪಿದ್ದಾರೆ.

      ಇನ್ನು ಇಬ್ಬರು ಮಕ್ಕಳು ಸೇರಿದಂತೆ ಐವರು ಗಾಯಗೊಂಡಿದ್ದು, ಅಹಮದಾಬಾದ್​ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap