ರಾಜ್ಯದಲ್ಲಿ ಇಂದು 63 ಕೊರೊನಾ ಕೇಸ್ ಪತ್ತೆ!!

ಬೆಂಗಳೂರು :

      ರಾಜ್ಯದಲ್ಲಿ ಇಂದು ಬರೋಬ್ಬರಿ 63 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 1458 ಕ್ಕೆ ಏರಿಕೆಯಾಗಿದೆ.

      ಹಾಸನದಲ್ಲೇ 21, ಬೀದರ್ -10, ಮಂಡ್ಯ -8, ಕಲಬುರಗಿ- 7, ಉಡುಪಿ- 6, ಬೆಂಗಳೂರು ಹಾಗೂ ತುಮಕೂರಿನಲ್ಲಿ ತಲಾ 4 ಕೇಸ್​, ಉಳಿದಂತೆ ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ತಲಾ ಒಂದು ಕೇಸ್​ ಪತ್ತೆಯಾಗಿವೆ.

      ಈ ಮೂಲಕ ಕರ್ನಾಟಕದಲ್ಲಿ ಇಂದು 63 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಕೊರೊನಾ ಸೋಂಕಿತರ ಸಂಖ್ಯೆ  1458 ಕ್ಕೆ ಏರಿಕೆಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap