ಕೊರೋನಾ : ರಾಜ್ಯದಲ್ಲಿ ಇಂದು 75 ಮಂದಿಗೆ ಸೋಂಕು!!

ಬೆಂಗಳೂರು :

      ರಾಜ್ಯದಲ್ಲಿಂದು  75 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 2493 ಕ್ಕೆ ಏರಿಕೆಯಾಗಿದೆ.

      ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಉಡುಪಿ – 27,  ಹಾಸನ-13, ಬೆಂಗಳೂರು – 7, ದಕ್ಷಿಣ ಕನ್ನಡ ಹಾಗೂ ಚಿತ್ರದುರ್ಗದಲ್ಲಿ ತಲಾ 6, ಕಲಬುರಗಿ ಹಾಗೂ ಚಿಕ್ಕಮಗಳೂರಿನಲ್ಲಿ ತಲಾ 3, ವಿಜಯಪುರ 2, ರಾಯಚೂರಿನಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

      ಈ ಮೂಲಕ ಕರ್ನಾಟಕದಲ್ಲಿ ಇಂದು 75 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಕೊರೊನಾ ಸೋಂಕಿತರ ಸಂಖ್ಯೆ 2493 ಕ್ಕೆ ಏರಿಕೆಯಾಗಿದೆ.

     ಒಟ್ಟು ಪ್ರಕರಣಗಳ ಪೈಕಿ 1635 ಕೇಸ್​ ಆ್ಯಕ್ಟಿವ್​ ಆಗಿದ್ದು, 809 ಮಂದಿ ಗುಣಮುಖರಾಗಿ ಡಿಸ್ಚಾರ್ಚ್ ಆಗಿದ್ದಾರೆ. ​

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap