ರಾಜ್ಯದಲ್ಲಿ 532ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ!!

ಬೆಂಗಳೂರು :

      ರಾಜ್ಯದಲ್ಲಿ ಇಂದು 9 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 511  ಕ್ಕೆ ಏರಿಕೆಯಾಗಿದೆ.

       ಇಂದು ಬಿಡುಗಡೆಯಾಗಿರುವ ಹೆಲ್ತ್ ಬುಲೆಟಿನ್‍ನಲ್ಲಿ 9 ಮಂದಿಗೆ ಸೋಂಕು ಪತ್ತೆಯಾಗಿದ್ದು, ಈ 9 ಹೊಸ ಪ್ರಕರಣಗಳ ಪೈಕಿ ಕಲಬುರ್ಗಿಯಿಂದಲೇ 8 ವರದಿಯಾಗಿದೆ. ಅದರಲ್ಲಿ ನಾಲ್ಕೂವರೆ ವರ್ಷದ ಹೆಣ್ಣು ಮಗು ಸೇರಿದೆ. ಮತ್ತೊಂದು ಪ್ರಕರಣ ಬೆಳಗಾವಿಯದ್ದು.

       ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 520 ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದಾಗಿ ತಿಳಿದು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap