ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೊನಾ ಪಾಸಿಟಿವ್!!

ಬೆಂಗಳೂರು :

      ರಾಜ್ಯದಲ್ಲಿ ಇಂದು 11 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 598 ಕ್ಕೆ ಏರಿಕೆಯಾಗಿದೆ.

    ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ತಲಾ 2, ಬೆಂಗಳೂರು, ಬೀದರ್ , ಬೆಳಗಾವಿ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.

      ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 598 ಕ್ಕೆ ಏರಿಕೆಯಾಗುವ ಮೂಲಕ, 600ರ ಸಮೀಪಕ್ಕೆ ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap