ಮಧುಗಿರಿ :
ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರುವ ದುರ್ಘಟನೆ ತಾಲ್ಲೂಕಿನ ಡಿವಿ ಹಳ್ಳಿ ಬಳಿ ನಡೆದಿದೆ.
ಎಸ್ಎಂಎಸ್ ಎಂಬ ಖಾಸಬಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾಳೆ. ಇನ್ನು ಬೈಕ್ ಸವಾರನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ