ಬಳ್ಳಾರಿ:
ಕಾರೊಂದು ಪಲ್ಟಿಯಾದ ಪರಿಣಾಮ ಎಎಸ್ಐ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಕಲ್ಲುಕಂಭ ಗ್ರಾಮದ ಬಳಿ ನಡೆದಿದೆ.
ಕುರುಗೋಡು ಪೊಲೀಸ್ ಠಾಣೆಯ ಪ್ರಭಾರಿ ಎಎಸ್ಐ ಪ್ರಹ್ಲಾದ್ (50) ಮೃತರು. ಅವರು, ಸಿರಿಗೇರಿ ಮೂಲದವರೆಂದು ತಿಳಿದುಬಂದಿದೆ.
ಕಾರು ಚಾಲಕ ಪಂಪ (40) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ