ಬೆಂಗಳೂರು ಕರಗ ಉತ್ಸವಕ್ಕೆ ಕೊರೊನಾ ಭೀತಿ ಇಲ್ಲ!!

ಬೆಂಗಳೂರು:

Image result for mayor goutham kumar

      ಕರಗ ಉತ್ಸವಕ್ಕೆ ಕೊರೊನಾ ಭೀತಿ ಇಲ್ಲ, ಪ್ರತಿ ವರ್ಷದಂತೆ ಈ ವರ್ಷವೂ ಕರಗ ನಡೆಯುತ್ತದೆ ಎಂದು ಬೆಂಗಳೂರು ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ.

      ಅವರು ಕರಗ ಆಚರಣೆ ಸಮಿತಿಯವರು ಹಾಗೂ ಅಧಿಕಾರಿಗಳ ಜೊತೆ ಬುಧವಾರ ಸಭೆ ನಡೆಸಿದ ಅವರು, ಉತ್ಸವದ ವೇಳೆ ಕೊರೋನಾ ಸೋಂಕು ಹಾಗೂ ಕಾಲರಾ ಹಬ್ಬದಂತೆ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಕರೋನಾ ಭೀತಿ : ‘ಬೆಂಗಳೂರು ಕರಗ’ ನಡೆಯೋದು ಡೌಟ್!!

      ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ವರ್ಷವೂ ಎಂದಿನಂತೆ ಐತಿಹಾಸಿಕ ಕರಗ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ. ಕರಗ ಮಹೋತ್ಸವ ಒಂದು ಸಂಪ್ರದಾಯಿಕ, ಪಾರಂಪಾರಿಕವಾದ ಆಚರಣೆ. ಅದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾಲಿಕೆ ವತಿಯಿಂದ ಇದಕ್ಕೆ ಎಲ್ಲಾ ಸಿದ್ದತೆಗಳನ್ನ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap