ಬೆಂಗಳೂರು:
ರಾಜ್ಯದಲ್ಲಿ ಮತ್ತೊಂದು ಕೊರೊನಾ ವೈರಸ್ ಸೋಂಕಿತ ಪ್ರಕರಣ ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಪತ್ತೆಯಾಗಿದೆ.
ಹೌದು, ಮೆಕ್ಕಾ ಪ್ರವಾಸದಿಂದ ವಾಪಸ್ಸಾಗಿದ್ದ 32 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ.
ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ #Covid19 ಸೋಂಕು ದೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ.
— B Sriramulu (@sriramulubjp) March 21, 2020
ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ. ಅಂತ ಆರೋಗ್ಯ ಸಚಿವ ಶ್ರೀರಾಮಲು ಟ್ವಿಟ್ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ