ಚಿತ್ರದುರ್ಗ:
ಚಿತ್ರದುರ್ಗ ಮಠದ ಕುರುಬರಹಟ್ಟಿ ಸರಕಾರಿ ಶಾಲೆಯಲ್ಲಿ ವಿವಿಧ ಮಠಾಧೀಶರು ಮತ ಚಲಾಯಿಸಿ ಪ್ರಜಾಪ್ರಭುತ್ವದ ಹಬ್ಬ ಆಚರಿಸಿದರು.
ಹೊಸದುರ್ಗದ ಕುಂಚಿಟಿಗ ಮಹಾ ಸಂಸ್ಥಾನ ಮಠದ ಡಾ.ಶಾಂತವೀರ ಸ್ವಾಮೀಜಿ, ಭೋವಿ ಗುರುಪೀಠ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವ ಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಚಲವಾದಿ ಗುರುಪೀಠದ ಶ್ರೀ ಬಸವ ನಾಗಿದೇವ ಸ್ವಾಮೀಜಿ, ಶ್ರೀ ಬಸವಕುಮಾರ ಸ್ವಾಮೀಜಿ, ಶ್ರೀ ಸೇವಲಾಲ್ ಸ್ವಾಮೀಜಿ, ಹರಳಯ್ಯ ಗುರುಪೀಠದ ಶ್ರೀ ಬಸವ ಹರಳಯ್ಯ ಸ್ವಾಮೀಜಿ, ಶ್ರೀ ತಿಪ್ಪೇರುದ್ರ ಸ್ವಾಮಿಜಿ ಮತದಾನ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ