ಬೆಂಗಳೂರು :
ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿಪ್ರಜಾಪ್ರಗತಿ, Prajapragathi ಬಿ.ಎಸ್.ಯಡಿಯೂರಪ್ಪ ಸಿಐಡಿಗೆ ಒಪ್ಪಿಸಿದ್ದಾರೆ.
ಬೆಂಗಳೂರಿನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಬಗ್ಗೆ ನಾವು ಸಿಐಡಿ ತನಿಖೆಗೆ ಒಪ್ಪಿಸುತ್ತಿದ್ದೇವೆ ಎಂದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿತ್ತು. ಈ ವೇಳೆ ಪೊಲೀಸರ ಗೋಲಿಬಾರ್ ಗೆ ಇಬ್ಬರು ಬಲಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ