ದೆಹಲಿ:
ಬ್ಯಾಂಕ್‍ಗಳಲ್ಲಿ ಸಾಲ ಪಡೆದು ಮನನೊಂದು ದುಡುಕಿ ಆತ್ಮಹತ್ಯೆ ಮಾಡಿಕೊಳ್ಳಬಾರದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರೈತರಲ್ಲಿ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿ ಮಾಡಿದ ಬಳಿಕ ಮಾತನಾಡುತ್ತಿದ್ದ ಅವರು, ಕಾಲಾಹರಣ ಮಾಡದೇ ತಮ್ಮ ಗ್ರಾಮದ ಸಮೀಪದ ನಾಡಕಚೇರಿಗೆ ಭೇಟಿ ನೀಡಿ, ಮಾಹಿತಿ ನೀಡಿ. ಯಾವುದೇ ಕಾರಣಕ್ಕೂ ದಲ್ಲಾಳಿಗಳಿಗೆ ಅವಕಾಶ ನೀಡಬಾರದೆಂಬುದು ನಮ್ಮ ಉದ್ದೇಶವಾಗಿದೆ. ಋಣ ಮುಕ್ತ ಕಾಯ್ದೆ ಬಗ್ಗೆ ಗೃಹಸಚಿವರೊಂದಿಗೆ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರ ದೊಡ್ಡ ಪ್ರಮಾಣದ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ