‘ನೂತನ ಅಧ್ಯಕ್ಷರನ್ನು ಶೀಘ್ರದಲ್ಲೇ ಆಯ್ಕೆ ಮಾಡಿ’ – ರಾಹುಲ್

ನವದೆಹಲಿ:       ನಾನು ಕಾಂಗ್ರೆಸ್‌ನ ಅಧ್ಯಕ್ಷ ಹುದ್ದೆ ತೊರೆದಿದ್ದೇನೆ. ತಡ ಮಾಡದೆ, ಶೀಘ್ರದಲ್ಲಿ ಕಾಂಗ್ರೆಸ್​ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಎಂದು ರಾಹುಲ್‌ ಗಾಂಧಿ ಅವರು ಹೇಳಿದ್ದಾರೆ.       ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ನಾನು ತಲೆ ಹಾಕುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿರುವ ರಾಹುಲ್ ಹೊಸ ನಾಯಕನನ್ನು ತಡ ಮಾಡದೇ ನೇಮಕ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.       ಲೋಕಸಭೆ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು … Continue reading ‘ನೂತನ ಅಧ್ಯಕ್ಷರನ್ನು ಶೀಘ್ರದಲ್ಲೇ ಆಯ್ಕೆ ಮಾಡಿ’ – ರಾಹುಲ್