ಬೆಂಗಳೂರು :
ಆರೋಗ್ಯಧಿಕಾರಿ ಕುಟುಂಬದ ಮೂವರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.
ಬೊಮ್ಮನಹಳ್ಳಿ ಆರೋಗ್ಯಾಧಿಕಾರಿ ತಂದೆ, ತಾಯಿ ಹಾಗೂ ಮಾವ ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದಿತ್ತು. ಖಾಸಗಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ನಿನ್ನೆ ಒಂದೇ ದಿನ 2207 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸದ್ಯ ಬೆಂಗಳೂರಿನಲ್ಲಿ 29091 ಕೊರೊನಾ ಸಕ್ರಿಯ ಪ್ರಕರಣಗಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/03/coronavirus-5-.jpg)