ಬೆಂಗಳೂರು:
ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಂದಾಗಿ ಇಂದು ಓರ್ವ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಸೋಂಕು ದೃಢಪಟ್ಟಿದ್ದ ಸುಮಾರು 42 ವರ್ಷದ ವ್ಯಕ್ತಿ ಎಂದು ತಿಳಿದುಬಂದಿದ್ದು, ಕೊರೊನಾ ಸೋಂಕಿತ ಏ.16 ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
