ವೆಂಟಿಲೇಟರ್ ಚಿಕಿತ್ಸೆ : ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರ!!

ಬೆಂಗಳೂರು :       ಸ್ಯಾಂಡಲ್ ವುಡ್ ಹಾಸ್ಯ ನಟ ಬುಲೇಟ್ ಪ್ರಕಾಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.       ಕಳೆದೊಂದು ತಿಂಗಳಿನಿಂದ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಇದೀಗ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದಾಗಿ ಬುಲೆಟ್ ಪ್ರಕಾಶ್ ಶನಿವಾರ ಕನ್ನಿಂಗ್‍ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು.         ಚಿಕಿತ್ಸೆ … Continue reading ವೆಂಟಿಲೇಟರ್ ಚಿಕಿತ್ಸೆ : ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರ!!