ಬೆಂಗಳೂರು :

ನಾಳೆ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾllಜಿ.ಪರಮೇಶ್ವರ್ ರವರಿಗೆ ಪ್ರಧಾನಿಗಳ ಕಾರ್ಯಾಲಯದಿಂದ ಆಹ್ವಾನ ನೀಡಲಾಗಿದೆ.
ಈಗಾಗಲೆ ಮುಖ್ಯಮಂತ್ರಿ ಕುಮಾರಸ್ವಾಮಿ ರವರಿಗೆ ಆಹ್ವಾನ ನೀಡಿದ್ದು, ಅದರ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ರವರಿಗೂ ಆಹ್ವಾನಿಸಲಾಗಿದೆ.
ಆಹ್ವಾನ ನೀಡಿರುವ ಹಿನ್ನೆಲೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಡಿಸಿಎಂ ಪರಮೇಶ್ವರ್ ಭಾಗಿಯಾಗುವ ಸಾಧ್ಯತೆಯಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








