‘ಇನ್ಪೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ’ಗೆ ಗೌರವ ಡಾಕ್ಟರೇಟ್ ಘೋಷಣೆ!!

ಮೈಸೂರು : 

     ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದಂತ ಮೈಸೂರು ವಿಶ್ವವಿದ್ಯಾಲಯ ಇನ್ಪೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಿದೆ.

     ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ವಿವಿಯ 100ನೇ ಘಟಿಕೋತ್ಸವ ಸಂದರ್ಭದಲ್ಲಿ, ಇನ್ಪೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಹಾಗೂ ಅವರ ವೈಯಕ್ತಿಕ ಸಾಧನೆ ಪರಿಗಣಿಸಿ, ಈ ಬಾರಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap