ಹುಬ್ಬಳ್ಳಿ :
ಮಧ್ಯರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ ಮಾಡಿರುವ ನಗರದ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ನಡೆದಿದೆ.
ಮಂಜುನಾಥ್ ಕಬ್ಬಿನ್, ನಿಯಾಜ್ ಹತ್ಯೆಯಾದವರು. ಹಳೆಯ ವೈಷಮ್ಯದಿಂದ ದುಷ್ಕರ್ಮಿಗಳು ಮಧ್ಯರಾತ್ರಿ ಯುವಕರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಧ್ಯರಾತ್ರಿ ಹರಿದ ನೆತ್ತರಿಗೆ ಹುಬ್ಬಳ್ಳಿ ಜನ ಬೆಚ್ಚಿಬಿದ್ದಿದ್ದಾರೆ.