ಬೆಂಗಳೂರು :
ಹಿರಿಯ ಸಾಹಿತಿ ಡಾllಸಿದ್ದಲಿಂಗಯ್ಯ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಅವರಿಗೆ ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ನಂತರ ಕೋವಿಡ್ ಪಾಸಿಟೀವ್ ಬಂದಿದ್ದು, ಬೆಡ್ ಗಾಗಿ ಹೋರಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಸಿ) ಚಿಕಿತ್ಸೆ ಮುಂದುವರೆದಿತ್ತು. ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
