ಡಿಕೆಶಿ ಪ್ರಕರಣಕ್ಕೆ ಟ್ವಿಸ್ಟ್ : ಇಡಿಯಿಂದ ಲಕ್ಷ್ಮೀಹೆಬ್ಬಾಳ್ಕರ್ ಗೆ ನೋಟಿಸ್!!

ಬೆಂಗಳೂರು:      ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಆಪ್ತೆ ಬೆಳಗಾವಿಯ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟೀಸ್ ಕಳುಹಿಸಿದೆ.      ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಕೇಸಿಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬಾಳ್ಕರ್‌ಗೆ ಇಡಿಯಿಂದ ನೋಟಿಸ್‌ ಕಳುಹಿಸಿದೆ ಎನ್ನಲಾಗಿದೆ. ಇದೇ ಸೆಪ್ಟಂಬರ್‌ 19 ರಂದು ವಿಚಾರಣೆಗೆ ಹಾಜರು ಇರುವಂತೆ ಹೇಳಿದೆ.   … Continue reading ಡಿಕೆಶಿ ಪ್ರಕರಣಕ್ಕೆ ಟ್ವಿಸ್ಟ್ : ಇಡಿಯಿಂದ ಲಕ್ಷ್ಮೀಹೆಬ್ಬಾಳ್ಕರ್ ಗೆ ನೋಟಿಸ್!!