ಕಡಬ:

ವಿದ್ಯುತ್ ತಂತಿ ತಗುಲಿ ಆನೆಯೊಂದು ಸಾವನ್ನಪ್ಪಿದ ದಾರುಣ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪುತ್ತಿಲ ಎಂಬಲ್ಲಿ ನಡೆದಿದೆ.
ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ.