ಕಾರು ಅಪಘಾತ : ತಂದೆ-ಮಗನ ಧಾರುಣ ಸಾವು!!!

ರಾಯಚೂರು: 

     ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ಗೆ ಡಿಕ್ಕಿಯಾಗಿ ತಂದೆ, ಮಗ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವ ದಾರುಣ ಘಟನೆ ಸಿಂಧನೂರಿನ ರಾಘವೇಂದ್ರ ರೈಸ್ ಮಿಲ್ ಬಳಿ ಶುಕ್ರವಾರ ನಡೆದಿದೆ. 

      ಹನೀಫ್ ಖುರೇಷಿ(60), ಅಬ್ದುಲ್ಲಾ(16) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

      ಸಿಂಧನೂರಿನ ರಾಘವೇಂದ್ರ ರೈಸ್ ಮಿಲ್ ಬಳಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap