ಮುಂಬೈ :
ಹೆಸರಾಂತ ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಲತಾ ಮಂಗೇಶ್ಕರ್ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಲತಾ ಮಂಗೇಶ್ಕರ್ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ ಕೂಡಲೇ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Team of Lata Mangeshkar: Lata Mangeshkar had chest infection so she was taken to Breach Candy Hospital, Mumbai today. She is now back at her home and is recovering. (file pic) pic.twitter.com/pYzmZHkthz
— ANI (@ANI) November 11, 2019
ಸದ್ಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯಲ್ಲೇ ಇರುವ ಕುಟುಂಬ ಸದಸ್ಯರು ಲತಾ ಮಂಗೇಶ್ಕರ್ ಅವರ ಆರೋಗ್ಯ ಪರಿಸ್ಥಿತಿ ಕುರಿತು ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
