ಗುಬ್ಬಿ :
ಖಾಸಗಿ ಶಾಲಾ ವಾಹನ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ತೀವ್ರ ಗಾಯಗೊಂಡಿರುವ ಘಟನೆ ತಾಲ್ಲೂಕಿನ ರಂಗನಾಥ ಪುರ ಗೇಟ್ ಬಳಿ ನಡೆದಿದೆ.
ಮಡೇನಹಳ್ಳಿ ನಿರಂಜನ ಮೂರ್ತಿ( 25) ಅಪಘಾತದಿಂದ ಗಾಯಗೊಂಡಿರುವ ವ್ಯಕ್ತಿ. ಈತನ ತಲೆಗೆ ಏಟು ಬಿದ್ದು ಅಧಿಕ ರಕ್ತ ಸ್ರಾವ ಉಂಟಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ