ಹಾಸನ:

ನಾನೂ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ನನ್ನ ವರದಿ ನೆಗೆಟಿವ್ ಬಂದಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರೇವಣ್ಣ, ನಾನು ಕೊರೋನಾ ಟೆಸ್ಟ್ ಮಾಡಿಸಿ ರಿಸಲ್ಟ್ ಬರುವವರೆಗೂ ಯಾರನ್ನು ಭೇಟಿ ಮಾಡಬಾರದು ಎಂದು ಸುಮ್ಮನಿದ್ದೆ. ನಮ್ಮ ಮನೆಯಲ್ಲಿ ಯಾರೂ ಹೋಂ ಕ್ವಾರಂಟೈನ್ನಲ್ಲಿ ಇಲ್ಲ. ನಮ್ಮ ಮನೆಯ ಎಲ್ಲರೂ ಟೆಸ್ಟ್ ಮಾಡಿಸಿದ್ದೇವೆ. ಎಲ್ಲರಿಗೂ ಕರೋನಾ ನೆಗೆಟಿವ್ ಬಂದಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








