ಬೆಂಗಳೂರು:
ಇಂದಿನಿಂದ ಶುಕ್ರವಾರದವರೆಗೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಎರಡು-ಮೂರು ದಿನಗಳಲ್ಲಿ ಮಂಡ್ಯ, ತುಮಕೂರು, ಬೆಂಗಳೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಮೇತ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನಾಳೆ ರಾಜ್ಯದ 11 ಕ್ಷೇತ್ರಗಳ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಮತದಾರರು ಮಳೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ಬೇಗನೆ ಮತದಾನ ಮಾಡಿದರೆ ಉತ್ತಮ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ