ಉಗ್ರರ ನುಸುಳಿಕೆ ಕರೆ : ಬೆಂಗಳೂರಿನೆಲ್ಲೆಡೆ ತೀವ್ರ ತಪಾಸಣೆ!

ಬೆಂಗಳೂರು: 

      ರಾಜ್ಯಕ್ಕೆ ಉಗ್ರರು ನುಸುಳಿದ್ದಾರೆ ಎಂದು ವ್ಯಕ್ತಿಯೊಬ್ಬರು ಕರೆ ಮಾಡಿದ್ದ ಹಿನ್ನಲೆಯಲ್ಲಿ ರಾಜಧಾನಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

      ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಮೆಜೆಸ್ಟಿಕ್ ಬಸ್ ನಿಲ್ದಾಣಗಳಲ್ಲಿ ಶ್ವಾನ ದಳದೊಂದಿಗೆ ಬಾಂಬ್ ನಿಷ್ಕ್ರಿಯ ದಳದವರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಪ್ರಯಾಣಿಕರ ಬ್ಯಾಗ್, ಲಗೇಜುಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ರಾಜ್ಯಕ್ಕೆ ಐಸಿಸ್ ಉಗ್ರರ ಎಂಟ್ರಿ…! ಕಟ್ಟೆಚ್ಚರ!

      ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಭದ್ರತಾಧಿಕಾರಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದ್ದು, ಪ್ರತಿ ಗಂಟೆಗೊಮ್ಮೆ ಪೊಲೀಸ್‌ ನಿಯಂತ್ರಣ ಕೊಠಡಿಗೆ ವರದಿ ನೀಡಲು ತಿಳಿಸಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ