ನವದೆಹಲಿ:
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 34,884 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 10,38,716ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ದೇಶದಲ್ಲಿ 10,38,716 ಮಂದಿಗೆ ಸೋಂಕು ತಗುಲಿದ್ದು, 56,273 ಮಂದಿಗೆ ಸಾವಿಗೀಡಾಗಿದ್ದಾರೆ.
Spike of 34,884 cases and 671 deaths reported in India in the last 24 hours.
Total positive cases stand at 10,38,716, including 3,58,692 active cases, 6,53,751 cured/discharged/migrated and 26,273 deaths: Ministry of Health and Family Welfare pic.twitter.com/lkakSL1BVe
— ANI (@ANI) July 18, 2020
ಇನ್ನು 10,38,716 ಮಂದಿ ಸೋಂಕಿತರ ಪೈಕಿ 6,53,751 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇನ್ನೂ ದೇಶದಲ್ಲಿ 3,58,692 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ