ನವದೆಹಲಿ :
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್-19 ದೃಢಪಟ್ಟ 69,652 ಹೊಸ ಪ್ರಕರಣಗಳು ದಾಖಲಾಗಿವೆ .
ಬುಧವಾರ ಒಂದೇ ದಿನ ದೇಶದಲ್ಲಿ 69,652 ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ. ಇದರೊಂದಿಗೆ 24 ಗಂಟೆಯಲ್ಲಿ 977 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
Spike of 69,652 cases and 977 deaths reported in India, in the last 24 hours.
The #COVID19 tally in the country rises to 28,36,926 including 6,86,395 active cases, 20,96,665 cured/discharged/migrated & 53,866 deaths: Ministry of Health and Family Welfare pic.twitter.com/1RWro1WWpE
— ANI (@ANI) August 20, 2020
ದೇಶದ ಒಟ್ಟು ಸೋಂಕಿತರ ಸಂಖ್ಯೆ 28,36,926ಕ್ಕೆ ಏರಿಕೆಯಾಗಿದೆ. ಇವರಲ್ಲಿ 53,866 ಮಂದಿ ಸಾವನ್ನಪ್ಪಿದ್ದು, ಇನ್ನೂ 6,86,395 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶಗಳಿಂದ ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ