ಗ್ರೆನೇಡ್ ದಾಳಿ: ಸಿಐಎಸ್ಎಫ್ ಅಧಿಕಾರಿ ಹುತಾತ್ಮ

ನೌಗಾಮ್:

      ನೌಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಅಧಿಕಾರಿ ಹುತಾತ್ಮರಾಗಿದ್ದಾರೆ.

     ಜಮ್ಮು ಕಾಶ್ಮೀರದ ನೌಗಾಂನಲ್ಲಿ ಘಟನೆ ನಡೆದಿದ್ದು, ಮೃತ ಸಿಐಎಸ್​ಎಫ್​ ಅಧಿಕಾರಿಯನ್ನು ರಾಜೇಶ್​ ಕುಮಾರ್​ ಎಂದು ಗುರುತಿಸಲಾಗಿದೆ. ಇವರು ವಾಗೋರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.  ಈ ವೇಳೆ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ರಾಜೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap