ಬೆಂಗಳೂರು :
ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರ ತಾಯಿ ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ (86) ಶುಕ್ರವಾರ ಮಧ್ಯಾಹ್ನದಂದು ನಿಧನ ಹೊಂದಿದ್ದಾರೆ.
ಸಚಿವರ ಸಹೋದರ ವಿಧಾನ ಪರಿಷತ್ತಿನ ಸದಸ್ಯರಾದ ಸಿ. ಪ್ರದೀಪ್ ಶೆಟ್ಟರ್ ನಿವಾಸದಲ್ಲಿ ಕೊನೆಯುಸಿರೆಳೆದಿದ್ದು, ಅವರಿಗೆ 86 ವರ್ಷ ವಯಸ್ಸಾಗಿತ್ತು.
ಇನ್ನು ಪ್ರದೀಪ್ ಶೆಟ್ಟರ್ ಅವರ ನಿವಾಸಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯಲ್ಲಿ ಅಂತ್ಯಕ್ರಿಯೆ ಜರುಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
